ಪುತ್ತೂರು ಅಂಚೆ ವಿಭಾಗದ ತ್ರೈಮಾಸಿಕ ಅಂಚೆ ಅದಾಲತ್
ಭಾರತೀಯ ಅಂಚೆ ಇಲಾಖೆಅಂಚೆ ಅದಾಲತ್ ಪುತ್ತೂರು ಅಂಚೆ ವಿಭಾಗದ ತ್ರೈಮಾಸಿಕ ಅಂಚೆ ಅದಾಲತ್ ದಿನಾಂಕ 07.09.2022 ರಂದು 11.00 a.m. ಗೆ ಪುತ್ತೂರು ಅಂಚೆ ವಿಭಾಗದ ಹಿರಿಯ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ನಡೆಯಲಿದೆ. ಈ ಅದಾಲತ್ತಿನಲ್ಲಿ ಪುತ್ತೂರು , ಕಡಬ , ಸುಳ್ಯ ,ಬಂಟ್ವಾಳ , ಮೂಡಬಿದ್ರೆ , ಬೆಳ್ತಂಗಡಿ , ಕಾರ್ಕಳ ಹಾಗೂ ಹೆಬ್ರಿ ತಾಲೂಕುಗಳ ವ್ಯಾಪ್ತಿಯ ಅಂಚೆ ಸೇವೆಗೆ ಸಂಬಂಧಪಟ್ಟ ಎಲ್ಲಾ ರೀತಿಯ ಸಾರ್ವಜನಿಕ ಕುಂದು ಕೊರತೆಗಳನ್ನು , ತಕರಾರುಗಳನ್ನು ಪರಿಶೀಲಿಸಲಾಗುವುದು. ಸಾರ್ವಜನಿಕರು ಪುತ್ತೂರು … Read more